Telegram Join My Telegram WhatsApp Join My WhatsApp

ಬೆಂಗಳೂರು ಜನತೆಗೆ ಭರ್ಜರಿ ಸಿಹಿ ಸುದ್ದಿ! ನಾಳೆ ರಾಜ್ಯ ಸರ್ಕಾರದಿಂದ ವಿಶೇಷ ಗ್ಯಾರಂಟಿ ಯೋಜನೆ ಘೋಷಣೆ

ಬೆಂಗಳೂರು ನಗರಕ್ಕೆ ಭರ್ಜರಿ ಗ್ಯಾರಂಟಿ ಯೋಜನೆಗಳು! ನಾಳೆ ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ ಸಾಧ್ಯ!

ಬೆಂಗಳೂರು ಜನತೆಗೆ ಭರ್ಜರಿ ಸಿಹಿ ಸುದ್ದಿ! ನಾಳೆ ರಾಜ್ಯ ಸರ್ಕಾರದಿಂದ ವಿಶೇಷ ಗ್ಯಾರಂಟಿ ಯೋಜನೆ ಘೋಷಣೆ. ರಾಜ್ಯದ ರಾಜಧಾನಿಯಾದ ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗಿದೆ. ಈಗಾಗಲೇ ವಿವಿಧ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಗಮನ ಸೆಳೆದಿರುವ ಸರ್ಕಾರ, ಇದೀಗ ವಿಶೇಷವಾಗಿ ಬೆಂಗಳೂರು ನಗರದ ಸಮಸ್ಯೆಗಳ ಪರಿಹಾರಕ್ಕೆ ಹೊಸ ಯೋಜನೆಗಳನ್ನು ಘೋಷಿಸಲು ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment